Webdunia - Bharat's app for daily news and videos

Install App

ಕೇರಳದಲ್ಲಿ ಸಿಎಂ ಆಪ್ತ ಮರಿಗೌಡ ವಾಸ್ತವ್ಯ?

Webdunia
ಶುಕ್ರವಾರ, 22 ಜುಲೈ 2016 (12:11 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಮರಿಗೌಡ ಕೇರಳದ ಕೊಟ್ಟಂನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದಾನೆ ಎನ್ನಲಾಗಿದೆ.
 
ಆರೋಪಿ ಮರಿಗೌಡ ಕೇರಳದ ಕೊಟ್ಟಂನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದಾನೆ ಎಂಬ ಖಚಿತ ಮಾಹಿತಿ ಪಡೆದುಕೊಂಡ ಮೈಸೂರು ಜಿಲ್ಲೆಯ ನಜರ್‌ಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುರೇಶ್ ನೇತೃತ್ವದ ತಂಡ ಕೇರಳದತ್ತ ತೆರಳುತ್ತಿದೆ.
 
ಜುಲೈ 3 ರಂದು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕಾರು ಅಡ್ಡಗಟ್ಟಿ ಅವರಿಗೆ ಬೆದರಿಕೆ ಹಾಕಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಿಎಂ ಆಪ್ತ ಮರಿಗೌಡ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 
 
ಮರಿಗೌಡ ವಿರುದ್ಧ ಪ್ರಕರಣ ದಾಖಲಾಗಿ 15 ದಿನಗಳು ಕಳೆದಿದ್ದರು ಆತನನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments