Select Your Language

Notifications

webdunia
webdunia
webdunia
webdunia

ಮದುವೆ ಆಗ್ತೀನಿ ಅಂತ ಅಪ್ರಾಪ್ತೆಗೆ ಅದನ್ನ ಮಾಡ್ದ

ಅಪ್ರಾಪ್ತೆ
ಅಪ್ರಾಪ್ತೆಯೊಬ್ಬಳನ್ನು ಪುಸಲಾಯಿಸಿ ಅತ್ಯಾಚಾರವೆಸಗಿರುವ ಪ್ರಕರಣ ನಡೆದಿದೆ.

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯನ್ನು ಮದುವೆ ಆಗೋದಾಗಿ ಪುಸಲಾಯಿಸಿ ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಓಂ ಗಿರಿ ಲಕ್ಷ್ಮಣ ರಾಠೋಡ್ ವಿರುದ್ಧ ಬಾಲಕಿಯು ದೂರು ದಾಖಲು ಮಾಡಿದ್ದಾಳೆ.

ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿಟ್ಟಿನ ಭರದಲ್ಲಿ ಪತ್ನಿಯನ್ನೇ ಪರಲೋಕಕ್ಕೆ ಕಳಿಸಿದ ಭೂಪ