ಲಾಕ್‍ ಡೌನ್ ನಡುವೆ ಮದುವೆ : ನವಜೋಡಿ ಮಾಡಿದ್ದೇನು?

Webdunia
ಶುಕ್ರವಾರ, 17 ಏಪ್ರಿಲ್ 2020 (19:33 IST)
ದೇಶದಾದ್ಯಂತ ಕೊರೊನಾ ಲಾಕ್‍ಡೌನ್ ಮೇ 3 ರವರೆಗೆ ಮುಂದುವರೆದಿದ್ದು, ಈ ನಡುವೆ ಮದುವೆಯಾದ ನವಜೋಡಿಯು ಮಾನವೀಯತೆ ಮೆರೆದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಸಂದೇಶ್ ಶೆಟ್ಟಿ ಹಾಗೂ ಬೆಳ್ತಂಗಡಿಯ ರಕ್ಷಿತಾ ಅವರ ವಿವಾಹವು ಕಣಂಜಾರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ.

ಸರಳ ವಿವಾಹವಾದ ಈ ಜೋಡಿ ತಮ್ಮ ವಿವಾಹದ ಖರ್ಚಿಗೆಂದು ತೆಗೆದಿಟ್ಟಿದ್ದ ಹಣದಿಂದ ಕೊರೊನಾ ಲಾಕ್‍ಡೌನ್ ನಡುವೆ ಹಸಿದಿರುವ ವಲಸೆ ಕಾರ್ಮಿಕರಿಗೆ, ಅಸಂಘಟಿತ ವಲಯದ ಕೆಲಸಗಾರರಿಗೆ, ರಸ್ತೆ ಬದಿಯ ಅನಾಥರಿಗೆ ಹಾಗೂ ಮನೆ ತಲುಪದ ನಿರಾಶ್ರಿತರು ಸೇರಿದಂತೆ ಸುಮಾರು 400 ಮಂದಿಗೆ ಕೊರೊನಾ ಎಮೆರ್ಜೆನ್ಸಿ ತಂಡದವರ ಮೂಲಕ ಊಟವನ್ನು ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಮುಂದಿನ ಸುದ್ದಿ
Show comments