Webdunia - Bharat's app for daily news and videos

Install App

ಸೀರೆ ಕೇಳಿದ್ದಕ್ಕೆ ಮದುವೆಯೇ ಮುರಿಯಿತು…!

Webdunia
ಬುಧವಾರ, 29 ಆಗಸ್ಟ್ 2018 (18:01 IST)
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅಂತ ಹಿರಿಯರು ಹೇಳ್ತಿದ್ದರು. ಆದರೆ ಈಗ ಮದುವೆ ಮನೆಯಲ್ಲಿ ಸೀರೆ ಕೇಳಿದ್ದಕ್ಕೆ ಮದುವೆ ಮುರಿದಿರುವ ಘಟನೆ ನಡೆದಿದೆ.

ಮಧುಮಗಳು 2 ಸೀರೆ ಹೆಚ್ಚಾಗಿ ಕೇಳಿದಳೆಂಬ ಕಾರಣಕ್ಕೆ ಮದುವೆಯೇ ನಿಂತು ಹೋಗಿದೆ.  ತುಮಕೂರಿನ ಚಿಲುಮೆ ಕಲ್ಯಾಣ ಮಂಟಪದಲ್ಲಿ  ಮದುವೆ ನಡೆಯಬೇಕಾಗಿತ್ತು. ತುರುವೇಕೆರೆಯ ಸುಮಿತ್ ಮತ್ತು ತುಮಕೂರಿನ ಚಂದ್ರಕಲಾಗೆ ಮದುವೆ ‌ನಿಶ್ಚಯವಾಗಿತ್ತು.

ಯುವತಿ  ಯುವಕನಿಗೆ ಪೋನ್ ಮಾಡಿ 2 ಸೀರೆ ಹೆಚ್ಚಾಗಿ ಕೊಡುವಂತೆ ಕೇಳಿದ್ದಾಳೆ ಅಷ್ಟೇ.  ಸೀರೆ ಕೇಳಿದ್ದಕ್ಕೆ ಮದುವೆಯೇ ಬೇಡ ಎಂದು ಯುವಕನ ಕುಟುಂಬದವರು ಕ್ಯಾತೆ ತೆಗೆದು ಮದುವೆ ನಿಲ್ಲಿಸಿದ್ದಾರೆ. ಜೊತೆಗೆ ಘಟನೆ ಮಾಹಿತಿ ಪಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೂ ಮುಂದಾಗಿದ್ದಾರೆ. ನೊಂದ ಯುವತಿ ಚಂದ್ರಕಲಾ  ಕುಟುಂಬದವರು, ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments