ವಿಮಾನದಲ್ಲಿ ಮದುವೆ ಕನಸು ನನಸು

Webdunia
ಬುಧವಾರ, 4 ಮೇ 2022 (18:09 IST)
ಬಹು ದಿನದ ಆಸೆಯಂತೆ ಜೋಡಿಯೊಂದು ತಮ್ಮ ಮದುವೆಯನ್ನು ವಿಮಾನದಲ್ಲಿ ಮಾಡಿಕೊಳ್ಳುವ ಮೂಲಕ ಮದುವೆ ಬಗ್ಗೆ ಇಟ್ಟುಕೊಂಡಿದ್ದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಅಮೆರಿಕದ ಒಕ್ಲಾಹಮ್​​​ ನಗರದ ಈ ಜೋಡಿ ಚಲಿಸುತ್ತಿರುವ ವಿಮಾನದಲ್ಲಿ ವಿವಾಹ ಬಂಧನಕ್ಕೊಳಗಾಗಿದ್ದಾರೆ. ವಿಮಾನದಲ್ಲೇ ಮದುವೆಯಾಗಲು ಕಾರಣವೂ ಇದೆ. ಅದೇನೆಂದರೆ, ಪಾಮ್​ ಪ್ಯಾಟರ್​ಸನ್​ ಮತ್ತು ಜೆರಿಮಿ ಸಾಲ್ಡಾ ಇಬ್ಬರು ಹಲವು ದಿನಗಳಿಂದ ಪ್ರೀತಿಸುತ್ತಿದ್ದರು. ಪಾಮ್​ ತನ್ನ ಗೆಳತಿ ಆಸೆಯಂತೆ ತಮ್ಮಿಬ್ಬರ ಮದುವೆ ದಿನವನ್ನು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುವಂತೆ ಇರಬೇಕು ಎಂದು ಹೇಳಿದ್ದನ್ನು ನಿಜವಾಗಿಯೂ ವಿಮಾನದಲ್ಲಿ ಮದುವೆಯಾಗುವ ಮೂಲಕ ಉಡುಗೊರೆ ನೀಡಿದ್ದಾರೆ. ಮದುವೆಯಾಗುವ ಬಗ್ಗೆ ಈಕೆಗೆ ತಿಳಿದಿರಲಿಲ್ಲ. ಈ ಮುಂಚೆಯೇ ಟಿಕೆಟ್​ ಬುಕ್​ ಮಾಡಿ, ಅಧಿಕಾರಿಗಳಿಂದ ಅನುಮತಿ ಪಡೆಯಲಾಗಿತ್ತು. ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗಲೇ ತಾನು ಇಲ್ಲೇ ಮದುವೆಯಾಗುತ್ತಿರುವುದಾಗಿ ಹೇಳಿದಾಗ ಆಕೆಗೆ ತುಂಬಾ ಸಂತೋಷವಾಯಿತು. ಹಾಗೆ ಆಕೆಯ ಕನಸನ್ನು ಈಡೇರಿಸಿದಂತಾಯಿತು ಎಂದು ಪಾಮ್​ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments