Daily Horoscope
✕

ಮದುವೆ ಪತ್ರಿಕೆ ನೀಡುವ ನೆಪದಲ್ಲಿ ದರೋಡೆ

Webdunia
ಭಾನುವಾರ, 25 ಸೆಪ್ಟಂಬರ್ 2022 (15:41 IST)
ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ದರೋಡೆ ನಡೆಸಿದ್ದು, ಕಳ್ಳರು 43 ಲಕ್ಷ ಹಣ, ಆಭರಣ ದೋಚಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ.
 
ಸಂಪಂಗೆರೆ ಗ್ರಾಮದ ಮಂಜುನಾಥ್ ಮನೆಯಲ್ಲಿ ದರೋಡೆ ನಡೆಸಲಾಗಿದೆ.
ಕಳೆದ ರಾತ್ರಿ ಮನೆಯಲ್ಲಿ ಮಂಜುನಾಥ್ ಪತ್ನಿ ಮಮತಾ ಮಾತ್ರ ಇದ್ದರು, ಮದುವೆ ಕಾರ್ಡ್ ಕೊಡೋ ನೆಪದಲ್ಲಿ ಕಳ್ಳರ ಎಂಟ್ರಿ ಕೊಟ್ಟಿದ್ಧಾರೆ. ಮಮತಾಗೆ ಪ್ರಜ್ಞೆ ತಪ್ಪುವ ಸ್ಪ್ರೇ ಮಾಡಿ ಹಣ, ಒಡವೆ ಲೂಟಿ ಮಾಡಿದ್ಧಾರೆ. ಇತ್ತೀಚೆಗಷ್ಟೆ ಮಂಜುನಾಥ್​​ ಜಮೀನು ಮಾರಾಟ ಮಾಡಿದ್ದರು. ಕಳ್ಳರು 250 ಗ್ರಾಂ‌ ಚಿನ್ನಾಭರಣ ದೋಚಿ ಪರಾರಿಯಾಗಿದ್ಧಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments