Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆ ವಿಚಾರ; ಕೋರ್ಟ್ ಅನುಮತಿ ಪಡೆದು ಕೇಸ್ ದಾಖಲು

ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆ ವಿಚಾರ; ಕೋರ್ಟ್ ಅನುಮತಿ ಪಡೆದು ಕೇಸ್ ದಾಖಲು
ಬೆಂಗಳೂರು , ಬುಧವಾರ, 17 ಜೂನ್ 2020 (10:30 IST)
Normal 0 false false false EN-US X-NONE X-NONE

ಬೆಂಗಳೂರು : ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆ ವಿಚಾರ ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ .
 


 

ಪರಮೇಶ್ವರ್ ನಾಯ್ಕ್ ಮಗನ ಮದುವೆಯಲ್ಲಿ ಕೊವಿಡ್ ನಿಯಮವನ್ನು ಉಲ್ಲಂಘಿಸಲಾಗಿತ್ತು. ಈ ಹಿನ್ನಲೆಯಲ್ಲಿ  ಕೋರ್ಟ್ ಅನುಮತಿ ಪಡೆದು ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಸೋಂಕಿತರ ಸಂಖ್ಯೆ 3,54,065ಕ್ಕೇರಿಕೆ