ಆನ್ ಲೈನ್‌ ಮೂಲಕ ವಿವಾಹ ನೋಂದಣಿ

geetha
ಶುಕ್ರವಾರ, 2 ಫೆಬ್ರವರಿ 2024 (19:00 IST)
ಬೆಂಗಳೂರು :  ಕಾಂಗ್ರೆಸ್‌ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿರುವುದಾಗಿ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಹಿಂದೂ ವಿವಾಹ ಕಾಯಿದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ತಿಳಿಸಿದರು. 
 
ವಿವಾಹ ನೋಂದಣಿ ಪ್ರಕ್ರಿಯೆ ಇನ್ನುಮುಂದೆ ಮತ್ತಷ್ಟು ಸುಲಭವಾಗಲಿದ್ದು, ಈಗ ಆನ್‌ಲೈನ್‌ ಮುಖಾಂತರವೂ ವಿವಾಹ ನೋಂದಣಿಗೆ ಅವಕಾಶ ನೀಡಲಾಗಿದೆ. ಗ್ರಾಮ ಒನ್‌, ಕಾವೇರಿ ತಂತ್ರಾಂಶ ಹಾಗೂ ಬಾಪೂಜಿ ಸೇವಾಕೇಂದ್ರಗಳಲ್ಲಿಯೂ ಇನ್ನುಮಂದೆ ವಿವಾಹ ನೋಂದಣಿಗೆ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments