Webdunia - Bharat's app for daily news and videos

Install App

ಮದುವೆ ಆಗೋದಾಗಿ ಅತ್ಯಾಚಾರ ನಡೆಸಿದ ; ಅನುಭವಿಸಿ ಕೈ ಕೊಟ್ಟ

Webdunia
ಮಂಗಳವಾರ, 4 ಫೆಬ್ರವರಿ 2020 (13:47 IST)
ನಿನ್ನೇ ಮದುವೆ ಆಗ್ತೀನಿ ಅಂತ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡು ಆ ಬಳಿಕ ಭೂಪನೊಬ್ಬ ಕೈ ಕೊಟ್ಟಿದ್ದಾನೆ.

ಹಾವೇರಿಯ ಲಿಂಗಾಪುರ ಹಳ್ಳಿಯ  ಮಂಜಪ್ಪ ಚೌಡಣ್ಣನವರ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ.

ಈತನ ವಿರುದ್ಧ ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿ ದೂರು ನೀಡಿದ್ದಳು.

ಅಪರಾಧ ಸಾಬೀತಾದ ಕಾರಣಕ್ಕೆ ಮಂಜಪ್ಪಗೆ 25 ಸಾವಿರ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments