ಮಾಸ್ಕ್​ ಕಡ್ಡಾಯ, ಮಾಸ್ಕ್​ ಹಾಕದಿದ್ರೆ ದಂಡ

Webdunia
ಸೋಮವಾರ, 2 ಮೇ 2022 (17:39 IST)
3ನೇ ಅಲೆ ಕಡಿಮೆಯಾಗ್ತಿದ್ದಂತೆ ನಗರದಲ್ಲಿ ಜನರು ಮಾಸ್ಕ್​ ಹಾಕೋದನ್ನೇ ಮರೆತು ಹೋಗಿದ್ರು, ಹೀಗಾಗಿ ಬೆಂಗಳೂರಲ್ಲಿ ಮಾಸ್ಕ್​ ಕಡ್ಡಾಯಗೊಳಿಸಿ ಆರೋಗ್ಯ ಸಚಿವರೇ ಆದೇಶ ಹೊರಡಿಸಿದ್ರು. ನಗರದ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ 250 ರೂ. ದಂಡ ತೆರಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಂಕಿತರ ಪಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜನಸಂದಣಿಯಿರುವ ವ್ಯಾಪಾರ ಪ್ರದೇಶಗಳಲ್ಲಿ ಮಾರ್ಷಲ್‌ಗಳು ಗಸ್ತು ತಿರುಗುತ್ತಿದ್ದು, ಮಾಸ್ಕ್ ಮತ್ತು ವ್ಯಕ್ತಿಗತ ಅಂತರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments