Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಗರ್ಭಿಣಿ,ಬಾಣಂತಿಯರಿಗೂ ಮಾಸ್ಕ್ ಕಡ್ಡಾಯ

ರಾಜ್ಯದಲ್ಲಿ ಗರ್ಭಿಣಿ,ಬಾಣಂತಿಯರಿಗೂ ಮಾಸ್ಕ್ ಕಡ್ಡಾಯ
bangalore , ಬುಧವಾರ, 20 ಡಿಸೆಂಬರ್ 2023 (19:24 IST)
ಕೇರಳ-ತಮಿಳುನಾಡು ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ. ದಿನದಿಂದ ದಿನಕ್ಕೆ ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಸೋಂಕು ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸುತ್ತೋಲೆ ಹೊರಡಿಸಿದ್ದು, ಗರ್ಭಿಣಿ, ಬಾಣಂತಿಯರಿಗೆ  ಮಾಸ್ಕ್ ಕಡ್ಡಾಯ ಅಂತಾ ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಾಂತಿಕಾರಿಗಳ ಹೆಸರಿನಲ್ಲಿ ವಾಟ್ಸಾಪ್‌ ಗುಂಪು ರಚನೆ