Select Your Language

Notifications

webdunia
webdunia
webdunia
webdunia

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಕೊಪ್ಪಳ , ಶನಿವಾರ, 4 ಜುಲೈ 2020 (17:43 IST)
ಅಪ್ರಾಪ್ತೆ ಬಾಲಕಿಯೊಬ್ಬಳ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

25 ವರ್ಷದ ವ್ಯಕ್ತಿ ಹಾಗೂ 50 ವರ್ಷದ ವ್ಯಕ್ತಿ ಸೇರಿಕೊಂಡು 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, 50 ವರ್ಷದ ಕಾಮುಕ ತಲೆ ಮರೆಸಿಕೊಂಡಿದ್ದಾನೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಘಟನೆ ನಡೆದಿದ್ದು, ಪೊಲೀಸರು ತಪ್ಪಿಸಿಕೊಂಡಿರುವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಎಫೆಕ್ಟ್ : ಭಾರತಕ್ಕೆ ಮರಳಿ ಬಂದ ಜನರೆಷ್ಟು ಗೊತ್ತಾ?