Webdunia - Bharat's app for daily news and videos

Install App

SSLC ಓದುತ್ತಿದ್ದ 7 ವಿದ್ಯಾರ್ಥಿಗಳಿಂದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಸೋಮವಾರ, 2 ಮಾರ್ಚ್ 2020 (20:23 IST)
ಅಪ್ರಾಪ್ತ ಬಾಲಕಿ ಮೇಲೆ ಎಸ್ ಎಸ್ ಎಲ್ ಸಿ ಓದುತ್ತಿದ್ದ ಹುಡುಗರು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ.

12 ವರ್ಷದ ಹುಡುಗಿ ಮೇಲೆ ಎಸ್ ಎಸ್ ಎಲ್ ಸಿ ಓದುತ್ತಿದ್ದ 7 ಹುಡುಗರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ತಮ್ಮ ಕಾಮತೃಷೆ ತೀರಿಸಿಕೊಂಡ ಬಳಿಕ ಹುಡುಗಿಯನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ.

ಅಸ್ಸಾಂನ ಬಿಸ್ವನಾಥ್ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಪಾರ್ಟಿ ಮಾಡೋ ನೆಪದಲ್ಲಿ ಹುಡುಗಿಯನ್ನು ಕರೆಸಿಕೊಂಡು ಸಾಮೂಹಿಕವಾಗಿ ಕಾಮುಕರು ಹುರಿದು ಮುಕ್ಕಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments