Select Your Language

Notifications

webdunia
webdunia
webdunia
webdunia

ಫಸ್ಟ್ ನೈಟ್ ಮೊದಲೇ ನೂತನ ವಧು ಮೇಲೆ ಸಾಮೂಹಿಕ ಅತ್ಯಾಚಾರ

ಫಸ್ಟ್ ನೈಟ್  ಮೊದಲೇ ನೂತನ ವಧು ಮೇಲೆ ಸಾಮೂಹಿಕ ಅತ್ಯಾಚಾರ
ಲಕ್ನೋ , ಸೋಮವಾರ, 20 ಜನವರಿ 2020 (17:52 IST)
ನೂತನವಾಗಿ ವಿವಾಹ ಬದುಕಿಗೆ ಕಾಲಿಟ್ಟ ಗೃಹಿಣಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಆಕೆ ಮದುವೆಯಾಗಿ ಇನ್ನೂ ಹನಿಮೂನ್ ಗೆ ಹೋಗಿರಲಿಲ್ಲ. ಅಷ್ಟರಲ್ಲಾಗಲೇ ಆಕೆಯನ್ನು ಅಪಹರಣ ಮಾಡಿದ ದುಷ್ಕರ್ಮಿಗಳಿಬ್ಬರು ಆಕೆಯ ಮೇಲೆ ಬಲತ್ಕಾರ ಮಾಡಿದ್ದಾರೆ.

ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಪತಿ ಮನೆಯವರು ನೀಡಿದ ದೂರಿನ ಮೇರೆಗೆ ಕೇಸ್ ದಾಖಲಾಗಿದೆ.

ಸಂತ್ರಸ್ತೆಗೆ ತೀವ್ರ ಆಘಾತಗೊಂಡಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಮುಕರ ಹೆಡೆಮುರಿ ಕಟ್ಟಲು ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

50ಲಕ್ಷ ಮುಸ್ಲಿಂ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಲಾಗುವುದು- ದಿಲೀಪ್ ಘೋಷ್