Daily Horoscope

Select Your Language

Notifications

webdunia
webdunia
webdunia
webdunia

ಕೆನ್ನೆಗೆ ಬಾರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತೆ

ಅವರಿಬ್ಬರೂ ಗೆಳತಿಯರು. ಮನೆಗೆ ವಾಪಸ್ ಆಗುತ್ತಿದ್ದಾಗ ಹುಡುಗರು ಕಿರುಕುಳ ನೀಡೋಕೆ ಮುಂದಾಗಿದ್ದಾರೆ.
 

ಇಬ್ಬರು ಹುಡುಗರು ದಾರಿಯಲ್ಲಿ ಹೊರಟಿದ್ದ ಇಬ್ಬರು ಅಪ್ರಾಪ್ತ ಹುಡುಗಿಯರಿಗೆ ಕಿರುಕುಳ ನೀಡೋಕೆ ಮುಂದಾಗಿದ್ದಾರೆ. ಅಷ್ಟರಲ್ಲೇ ಒಬ್ಬ ಹುಡುಗಿಯು ಹುಡುಗನ ಕೆನ್ನೆಗೆ ಬಾರಿಸಿ ಪರಾರಿಯಾಗಿದ್ದಾಳೆ. ಕೆರಳಿದ ಯುವಕರು ಆಕೆಯ ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಅಪ್ರಾಪ್ತ ಬಾಲಕಿಯನ್ನು ರಾತ್ರಿಯಿಡೀ ಮೂವರು ಕಾಮುಕರು ನಿರಂತರವಾಗಿ ಅತ್ಯಾಚಾರ ನಡೆಸಿರೋ ಅಮಾನವೀಯ ಘಟನೆ ನಡೆದಿದೆ.

ಬಲರಾಂಪುರ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರೋದು ದೃಢಪಟ್ಟಿದೆ. ಹೀಗಾಗಿ ಫೋಕ್ಸೊ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಕುಡಿಯುವ ನೀರಿಗೆ ಚರಂಡಿ ನೀರು ಸೇರ್ಪಡೆ ; ಹಾಸಿಗೆ ಹಿಡಿದ ನೂರಾರು ಜನರು