Daily Horoscope

ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಇಂದು ಬೃಹತ್ ಸಮಾವೇಶ

Webdunia
ಬುಧವಾರ, 15 ಜನವರಿ 2020 (09:51 IST)
ಮಂಗಳೂರು : ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಹೋರಾಟಕ್ಕೆ ಕರೆ ನೀಡಿದ್ದು, ಇಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.



ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಇಂದು ಮಧ್ಯಾಹ್ನ 2.30 ಕ್ಕೆ ಸಮಾವೇಶ ನಡೆಯಲಿದೆ. ಸಮಾವೇಶ ಸ್ಥಳದಲ್ಲಿ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶ ವೀಕ್ಷಿಸಲು ಎಲ್ ಇಡಿ ಸ್ಕ್ರೀನ್ ಗಳ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದು, ಒಟ್ಟು 500 ಪೊಲೀಸ್ ಸಿಬ್ಬಂದಿಗಳ ನಿಯೋಜನೆ  ಮಾಡಲಾಗಿದೆ.


ಅಲ್ಲದೇ ಸಮಾವೇಶದಲ್ಲಿ ಹೊರ ರಾಜ್ಯದವರಿಗೆ ನಿರ್ಬಂಧ ಹೇರಲಾಗಿದೆ. ಕೇರಳದಿಂದ ಸಮಾವೇಶಕ್ಕೆ ಜನರು ಆಗಮಿಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಕರ್ನಾಟಕ-ಕೇರಳ ಗಡಿಭಾಗದಲ್ಲಿ ಪೊಲೀಸರಿಂದ ತಪಾಸಣೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments