ಬಿಬಿಎಂಪಿ ಚುನಾವಣೆ ನಡೆಸುವಂತೆ ಬೃಹತ್ ಉಪವಾಸ ಸತ್ಯಾಗ್ರಹ

Webdunia
ಮಂಗಳವಾರ, 6 ಡಿಸೆಂಬರ್ 2022 (19:44 IST)
ಪದೇಪದೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿರುವುದನ್ನು ಖಂಡಿಸಿ ಇಂದು ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ  ಬೃಹತ್ ಉಪವಾಸ ಸತ್ಯಾಗ್ರಹ ನಡೆಯಿತು  . ಬಿಬಿಎಂಪಿ ಚುನಾವಣೆ ನಡೆಸಿ ಬೆಂಗಳೂರು ಉಳಿಸಿ ಎಂಬ ಘೋಷಣೆ ಕೂಗುವು ಮೂಲಕ ಸರ್ಕಾರ ವಿರುದ್ದ ಆಮ್ ಆದ್ಮಿ ಪಾರ್ಟಿ  ಕಾರ್ಯಕರ್ತರು ಕಿಡಿಕಕಾರಿದರು . ಇನ್ನು ಇದೆ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸ್  ಈ 40 % ಸರ್ಕಾರ ಚುನಾವಣೆ ನಡೆಸದೆ ಜನರಿಗೆ ಅತೀ ದೊಡ್ಡ ಅನ್ಯಾಯ ಮಾಡುತ್ತಿದೆ.  ಬೆಂಗಳೂರಿನ ಉಳಿವಿಗಾಗಿ ಚುನಾವಣೆ ನಡೆಯಲೇಬೇಕು ಸರ್ಕಾರ ಆದಷ್ಟು ಶೀಘ್ರ ಚುನಾವಣೆಯನ್ನು ನಡೆಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ  ನಡೆಸುತ್ತೇನೆ ಎಂದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು . 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments