ಪೌರತ್ವ ತಿದ್ದುಪಡಿ ಮಸೂದೆಗೆ ಭಾರೀ ವಿರೋಧ

Webdunia
ಶನಿವಾರ, 28 ಡಿಸೆಂಬರ್ 2019 (21:35 IST)
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಮತ್ತು ಬಿಎಸ್ಪಿ ಹಾಗೂ ವಿವಿಧ ಸಂಘಟನೆಗಳಿಂದ ಉಗ್ರ ಪ್ರತಿಭಟನೆ ಮುಂದುವರಿದೆ.

ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. 

ಪಟ್ಟಣದ ತಹಸೀಲ್ದಾರ ಕಛೇರಿ ಎದರುಗಡೆ ಪ್ರತಿಭಟನೆ ನಡೆಸಿದ  ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಧರ್ಮ, ಜಾತಿ, ಭಾಷೆ ಹೆಸರಿನ ಮೇಲೆ ಜನರನ್ನು ಬೇರ್ಪಡಿಸುವ ಸಂವಿಧಾನ ವಿರೋಧಿ ಸಿಎಎ ಮತ್ತು ಎನ್ ಆರ್ ಸಿ ಮಸುದೆ ವಾಪಸ್ ಪಡೆಯುವಂತೆ ಪ್ರತಿಭಟನೆ ಮೂಲಕ ಒತ್ತಾಯಿಸಿದರು.

ತಹಸೀಲ್ದಾರ ಮೂಲಕ ಮನವಿ ಪತ್ರ ಸಲ್ಲಿಸುವ ಮೂಲಕ ಪ್ರತಿಭಟನಾ ನಿರತರು, ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸುವದಾಗಿ ಎಚ್ಚರಿಕೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments