Webdunia - Bharat's app for daily news and videos

Install App

‘ಕೈ’ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

Webdunia
ಶನಿವಾರ, 17 ಸೆಪ್ಟಂಬರ್ 2022 (19:43 IST)
ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ C.T.ರವಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಸಿದ್ದರಾಮಯ್ಯ ಕಚ್ಚೆ ಹರುಕ ಎಂಬ ಹೇಳಿಕೆಗೆ ಕಾಂಗ್ರೆಸ್​​​ ಕೆಂಡಾಮಂಡಲವಾಗಿದೆ. ಚಿಕ್ಕಮಗಳೂರು ನಗರದಲ್ಲಿ ಕೈ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್​​ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗಿದೆ. ಲೂಟಿ ರವಿ ಎಂದು ಧಿಕ್ಕಾರ ಕೂಗಿ ಪ್ರತಿಭಟನಾಕಾರ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments