Select Your Language

Notifications

webdunia
webdunia
webdunia
webdunia

ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಭಾರೀ ಪ್ರತಿಭಟನೆ - ಅಮಿತ್ ಶಾ ಗೆ ಶಾಕ್

ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಭಾರೀ ಪ್ರತಿಭಟನೆ - ಅಮಿತ್ ಶಾ ಗೆ ಶಾಕ್
ಚಿಕ್ಕೋಡಿ , ಶುಕ್ರವಾರ, 15 ನವೆಂಬರ್ 2019 (15:03 IST)
ಡಿಸಿಎಂ ಲಕ್ಷ್ಮಣ ಸವದಿಗೆ ಬಿಜೆಪಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಟಿಕೆಟ್ ಮಾಡಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರು.

ಅಥಣಿ ಮತಕ್ಷೇತ್ರದಲ್ಲಿ ಲಕ್ಷ್ಮಣ ಸವದಿಗೆ ಟಿಕೆಟ್ ಕೊಡುವಂತೆ ಆಗ್ರಹಿಸಿ ಸವದಿ ಬೆಂಬಲಿಗರು ಕರೆ ನೀಡಿದ್ದ ಪ್ರತಿಭಟನೆ ರದ್ದುಗೊಂಡಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದರು. ಒಂದು ಡಿ ಆರ್ ವ್ಯಾನ್, ಒಂದು ಕೆ ಎಸ್ ಆರ್ ಪಿ, ಒಂದು ಐ ಆರ್ ಬಿ ತಂಡ ಸೇರಿದಂತೆ 150 ಕ್ಕೂ ಹೆಚ್ಚು ಸಿಬ್ಬಂದಿ ಭದ್ರತೆ ಕೈಗೊಂಡಿದ್ದಾರೆ.
ಅಥಣಿ ಪಟ್ಟಣದಲ್ಲಿ ಪಥ ಸಂಚಲನ ನಡೆಸೋ ಮೂಲಕ ಪೊಲೀಸರು ಶಾಂತಿ ಕಾಪಾಡುವಂತೆ ಸಂದೇಶ ನೀಡಿದ್ರು.  
webdunia

ಅನರ್ಹ ಶಾಸಕ ಮಹೇಶ ಕುಮಠಳ್ಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಡಿಸಿಎಮ್ ಸವದಿ ಖಡಕ್ ವಾರ್ನಿಂಗ್ ಹಿನ್ನೆಲೆಯಲ್ಲಿ ಪ್ರತಿಭಟನೆ ಮೊಟಕುಗೊಳಿಸಲಾಗಿದೆ.  




Share this Story:

Follow Webdunia kannada

ಮುಂದಿನ ಸುದ್ದಿ

ಉಪ ಚುನಾವಣೆ - ಮಂತ್ರಿಸಿದ ನಿಂಬೆ ಹಣ್ಣಿಗೆ ಮೊರೆಹೋದ ಅನರ್ಹ ಶಾಸಕ