Webdunia - Bharat's app for daily news and videos

Install App

ಡಾ.ವಿಷ್ಣುವರ್ಧನ್‌ ಪುಣ್ಯಭೂಮಿಗಾಗಿ ಬೃಹತ್‌ ಪ್ರತಿಭಟನೆ

Webdunia
ಭಾನುವಾರ, 17 ಡಿಸೆಂಬರ್ 2023 (14:40 IST)
ಡಾ.ವಿಷ್ಣುವರ್ಧನ್‌ ಪುಣ್ಯಭೂಮಿಗಾಗಿ  ಬೃಹತ್‌ ಪ್ರತಿಭಟನೆಯನ್ನ ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದೆ.ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟ ಸೇರಿದಂತೆ ಅನೇಕ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
 
ಮೇರು ನಟನ ಪುಣ್ಯಭೂಮಿ ಉಳಿವಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದು,14 ವರ್ಷಗಳ ನಂತರವೂ ಸಮಸ್ಯೆ ಬಗೆಹರಿದಿಲ್ಲ.ಅಂತ್ಯಸಂಸ್ಕಾರ ವಾದ ಜಾಗವನ್ನು ಅಭಿವೃದ್ಧಿಪಡಿಸಲು ಮನವಿ ಮಾಡಿದ್ದು,ಹಿರಿಯ ನಟ ಬಾಲಣ್ಣನಿಗೆ ಅನುದಾನವಾಗಿ ನೀಡಿದ್ದ ಜಾಗ ವಿವಾದದ ಸುಳಿಯಲ್ಲಿ ಸಿಲುಕಿದೆ.20 ಎಕರೆ ಜಾಗವನ್ನು ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 99 ವರ್ಷ ಅನುಧಾನವಾಗಿ ಬಾಲಣ್ಣ ಪಡೆದಿದ್ದ .ಈ ನಂತ್ರ 10 ಎಕರೆ ಭೂಮಿಯನ್ನು ಬಾಲಣ್ಣನ ಮಕ್ಕಳು ದುರಪಯೋಗ ಮಾಡಿಕೊಂಡಿದ್ದಾರೆ.

ಪುಣ್ಯ ಸ್ಮರಣೆ, ಪುಣ್ಯತಿಥಿ ಮಾಡಲು ಮಾಲೀಕರು ವಿರೋಧ ಮಾಡ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸುತ್ತಿದ್ದು,ಸರ್ಕಾರಕ್ಕೆ ಎರಡು ಕಡೆ ಸ್ಮಾರಕ ನಿರ್ವಹಿಸಲು ಕಷ್ಠವಾದರೆ ಅಭಿಮಾನ್ ಸ್ಟುಡಿಯೋದ ಜಾಗಕ್ಕೆ ತಗುಲುವ ವೆಚ್ಚ ನಾವೇ ಭರಿಸುತ್ತೇವೆ ಎಂದ ಅಭಿಮಾನಿಗಳ ಒಕ್ಕೂಟ ಹೇಳಿದ್ದು,ಸಮಸ್ಯೆ ಭಗೆಹರಿಸಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.ಈ ಹೋರಾಟದಲ್ಲಿ ಸರ್ಕಾರ ಸ್ಪಂದಿಸದೆ ಇದ್ರೆ ದೆಹಲಿಯಲ್ಲು ಹೋರಾಟಕ್ಕೆ ಪ್ಲಾನ್ ನಡೆಸಿದ್ದಾರೆ.
 
ಎಲ್ಲಾ ಮಂತ್ರಿಗಳ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಪಟ್ಟಿ ಪ್ರದರ್ಶನ ಮಾಡಲು ಅಭಿಮಾನಿಗಳು ಚಿಂತನೆ ನಡೆಸಿದ್ದಾರೆ.ಈ ಹೋರಾಟಕ್ಕೆ ಕಿಚ್ಚ ಸುದೀಪ್ ಪರೋಕ್ಷವಾಗಿ ಸಾಥ್ ನೀಡಿದ್ದಾರೆ.

ಮೈಸೂರಿನಲ್ಲಿ ಸ್ನಾರಕವಾದ್ರೂ ಅಭಿಮಾನ್ ಸ್ಟುಡಿಯೋದಲ್ಲಿ ಪುಣ್ಯಭೂಮಿ ಆಗಬೇಕು ಎಂದ ಕಿಚ್ಚ ಒತ್ತಾಯಿಸಿದ್ದು,ನನ್ನ ನಿಲುವು ಅಂದು ಇಂದು ಒಂದೇನಾನು ನಿಮ್ಮ ,ಜೊತೆ ಇದ್ದೇನೆ ಎಂದು ಮುನ್ನೆಡೆಯಿರಿ ಎಂದು ಸುದೀಪ್ ಹೇಳಿದ್ದಾರೆ.ನನ್ನಿಂದಾಗು ಎಲ್ಲವನ್ನೂ ಪುಣ್ಯಭೂಮಿ ಗಾಗಿ ಮಾಡುವೆ ಎಂದ ಬಾದ್ ಷಾ ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಡಿಕೆ ಶಿವಕುಮಾರ್ ಚರ್ಚ್ ಗೆ ಹೋಗ್ತಾರೆ ಆದ್ರೆ ಅದು ನಮ್ದು ಅನ್ನಕ್ಕಾಗುತ್ತಾ: ವಿ ಸೋಮಣ್ಣ

ಮುಂದಿನ ಸುದ್ದಿ
Show comments