ರೋಷನ್ ಬೇಗ್ ಮನೆ ಮುಂದೆ ಭಾರೀ ಪ್ರತಿಭಟನೆ

Webdunia
ಗುರುವಾರ, 20 ಜೂನ್ 2019 (14:47 IST)
ಕಾಂಗ್ರೆಸ್ ನಿಂದ ಕೈ ಬಿಟ್ಟಿರುವ ಶಾಸಕ ರೋಷನ್ ಬೇಗ್ ವಿರುದ್ಧ ಪ್ರತಿಭಟನೆಗಳು ಮುಂದುವರಿದಿವೆ.

ರೋಷನ್ ಬೇಗ್ ಮನೆ ಮುಂದೆ ಪ್ರತಿಭಟನೆ ನಡೆದಿದ್ದು, ಬೇಗ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿಕೆಓ ಶಾಲೆಯ ಪೋಷಕರಿಂದ ರೋಷನ್ ಬೇಗ್ ನಿವಾಸದ ಮುಂದೆ ಪ್ರತಿಭಟನೆ ನಡೆದಿದೆ. ಐಎಂಎ ವತಿಯಿಂದ ವಿಕೆಓ ಶಾಲೆಗೆ ಧನಸಹಾಯ ಮಾಡಲಾಗಿತ್ತು.

ಐಎಂಎ ಧನ ಸಹಾಯದಿಂದ ವಿಕೆಓ ಶಾಲೆಗೆ ಹೆಚ್ಚುವರಿಯಾಗಿ ಶಿಕ್ಷಕರ ನೇಮಕ ಮಾಡಲಾಗಿತ್ತು. ಐಎಂಎ ಪ್ರಕರಣದಿಂದ ಶಾಲೆಗೆ ನೇಮಕ ಮಾಡಿದ್ದ ಶಿಕ್ಷಕರು ವಾಪಸ್ ಆಗುತ್ತಿದ್ದಾರೆ.  ಹೆಚ್ಚುವರಿ ಶಿಕ್ಷಕರನ್ನು ಶಾಲೆಯಿಂದ ತೆಗೆದು ಹಾಕಿದೆ ವಿಕೆಓ ಶಾಲೆ. ಈ ಹಿನ್ನೆಲೆಯಲ್ಲಿ ಐಎಂಎ ನೇಮಕ ಮಾಡಿದ್ದ ಶಿಕ್ಷಕರನ್ನು ವಾಪಸ್ ಕರೆಸಿ ಅಂತ ಆಗ್ರಹ ಮಾಡುತ್ತಿದ್ದಾರೆ.

ಪೋಷಕರು, ವಿದ್ಯಾರ್ಥಿಗಳಿಂದ ಶಿಕ್ಷಕರ ವಾಪಸಾತಿಗೆ ಆಗ್ರಹ ಕೇಳಿಬರುತ್ತಿದೆ. ರೋಷನ್ ಬೇಗ್ ನಿವಾಸದ ಮುಂದೆ ಪೋಷಕರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರೋಷನ್ ಬೇಗ್ ನೆರವಿನಿಂದಲೇ ಶಾಲೆಗೆ ಐಎಂಎ ಶಿಕ್ಷಕರ ನೇಮಕ ಮಾಡಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments