Webdunia - Bharat's app for daily news and videos

Install App

ಪೈಶಾಚಿಕ ಕೃತ್ಯ : 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

Webdunia
ಶನಿವಾರ, 19 ಫೆಬ್ರವರಿ 2022 (19:47 IST)
ಕೋಲಾರ : ಚಿನ್ನದ ಊರು ಎಂದೇ ಖ್ಯಾತಿ ಪಡೆದಿರುವ ಕೋಲಾರದಲ್ಲಿ ಅಮಾನುಷ ಘಟನೆಯೊಂದು ನಡೆದಿದೆ.

9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಬಗ್ಗೆ ವರದಿಯಾಗಿದೆ. ಬಾಲಕಿಯನ್ನ ಪುಸಲಾಯಿಸಿ ಬೇರೆ ಕಡೆಗೆ ಕರೆದುಕೊಂಡ ಹೋದ ಯುವಕರು ಸಾಮೂಹಿಕ ಅತ್ಯಾಚಾರ ವೆಸಗಿದ್ದಾರೆ.

ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಪೊಲೀಸರು ವಿದ್ಯಾರ್ಥಿನಿ ಹೇಳಿಕೆ ಪಡೆದಿದ್ದಾರೆ.

ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದೀಗ ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments