Webdunia - Bharat's app for daily news and videos

Install App

ಫಾಲ್ಸ್ ನಲ್ಲಿ ಬೃಹತ್ ಬಂಡೆ ಕುಸಿತ; ಅಭಿವೃದ್ಧಿಗೆ ಒತ್ತಾಯ

Webdunia
ಮಂಗಳವಾರ, 4 ಸೆಪ್ಟಂಬರ್ 2018 (14:12 IST)
ಉಕ್ಕಿ ಹರಿಯುತ್ತಿರುವ ಫಾಲ್ಸ್ ರಭಸಕ್ಕೆ ಬೃಹತ್ ಬಂಡೆ ಫಾಲ್ಸ್ ಮಧ್ಯ ಭಾಗಕ್ಕೆ ಕುಸಿದ ಬಿದ್ದಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಫಾಲ್ಸ್ ನಲ್ಲಿ ಈ ಘಟನೆ ನಡೆದಿದೆ. ಈ ಬಾರಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಗಿರಿ ಭಾಗದಿಂದ ಅತಿಹೆಚ್ಚು ನೀರು ಹರಿದು ಬರುತ್ತಿರುವುದರಿಂದ ಫಾಲ್ಸ್ ಉಕ್ಕಿ ಹರಿಯುತ್ತಿದೆ. ಈ ಹಿನ್ನಲೆ ಫಾಲ್ಸ್ ನೊಳಗೆ ಬೃಹತ್ ಬಂಡೆ ಕುಸಿದು ಬಿದ್ದಿದೆ. ಆದರೆ ಈ ವರೆಗೂ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬರದ ಹಿನ್ನಲೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಮೇನಹಳ್ಳಿ ಫಾಲ್ಸ್ ತನ್ನೊಳಗೆ ಅದ್ಬುತ ಸೌಂದರ್ಯವನ್ನು ತುಂಬಿಕೊಂಡಿದ್ದರೂ ಇದುವರೆಗೂ ಫಾಲ್ಸ್ ಅಭಿವೃದ್ದಿಗೆ ಹಾಗೂ ಈ ಫಾಲ್ಸ್ ಗೆ ಪ್ರವಾಸಿಗರನ್ನು ಆಕರ್ಷಣೆ ಮಾಡಲು ಮೂಲಭೂತ ಸೌಲಭ್ಯವನ್ನು ಒದಗಿಸಲು ಪ್ರವಾಸೋದ್ಯಮ ಇಲಾಖೆ ಹಿಂದೇಟು ಹಾಕಿರುವುದಕ್ಕೆ ಸ್ಥಳೀಯರು ಅಸಮಧಾನ ವ್ಯಕ್ತಪಡಿಸುತ್ತಾ ಇದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments