Webdunia - Bharat's app for daily news and videos

Install App

ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್‌ ಬಂಧಿಸುವಂತೆ ಹಾಸನದಲ್ಲಿ ಬೃಹತ್‌ ಹೋರಾಟ

sampriya
ಗುರುವಾರ, 30 ಮೇ 2024 (14:26 IST)
ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿಗೆ ಬೇಕಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಏರ್‌ಪೋರ್ಟ್‌ನಲ್ಲಿ ಬಂಧಿಸುವಂತೆ ಒತ್ತಾಯಿಸಿ  ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದ ಕಾರ್ಯಕರ್ತರು ಇಂದು ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಒತ್ತಾಯಿಸಿದರು. 

ಪ್ರತಿಭಟನೆಯಲ್ಲಿ ಉದ್ದೇಶಿಸಿ ಮಾತನಾಡಿದ ಹೋರಾಟಗಾರ ಎಸ್.ಆರ್ ಹಿರೇಮಠ. “ಹಾಸನದ ಈ ಹೋರಾಟ ನಮ್ಮ ದೇಶ ಮಾತ್ರವಲ್ಲ ಜಗತ್ತಿನ ಮಹಿಳೆಯರ ಘನತೆ ಕಡೆಗೆ ಗೌರವದ ಕಡೆಗಿನ ನಡಿಗೆಯಾಗಿದೆ” ಎಂದರು.

ನಮ್ಮದು ದೇವೇಗೌಡರ ಕುಟುಂಬದ ಪಾಳೆಗಾರಿ ಮನಸ್ಥಿತಿಯ ವಿರುದ್ಧದದ್ದು ಆಗಿದ್ದು, ಅವರ ದರ್ಪದ ಕೃತ್ಯವನ್ನು ಕೊನೆಗಾಣಿಸುವ ಸಲುವಾಗಿದೆ ಎಂದರು.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಪಾಳೆಗಾರಿಕೆ ವಿರುದ್ಧ ಹೋರಾಟ ನಡೆಯಿತು. ಈಗ ಹಾಸನದಲ್ಲಿ ಈ ದಬ್ಬಾಳಿಕೆ ಕೊನೆಗಾಣಿಸಲು ಹೋರಾಟ ಆರಂಭ ಆಗಿದೆ. ನೊಂದವರು ಧೈರ್ಯದಿಂದ ಹೊರ ಬಂದು ಮಾತನಾಡುವಂತೆ ಆಗಲಿ. ಸಿಎಂ, ಡಿಸಿಎಂ, ಗೃಹ ಸಚಿವರೇ ಈಗಲಾದರೂ ಹಾಸನಕ್ಕೆ ಬನ್ನಿ” ಎಂದು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ