Daily Horoscope
✕

ಮಲೆಮಹದೇಶ್ವರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಬೊಮ್ಮಾಯಿ

Webdunia
ಬುಧವಾರ, 14 ಡಿಸೆಂಬರ್ 2022 (08:27 IST)
ಚಾಮರಾಜನಗರ : ನಗರದ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ತಿಳಿಸಿದ್ದಾರೆ.

ಬೊಮ್ಮಾಯಿ ಅವರು ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮಲೆಮಹದೇಶ್ವರದಲ್ಲಿ ಮಹದೇಶ್ವರ ಪ್ರಾಧಿಕಾರದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬೆಟ್ಟಕ್ಕೆ ಭಕ್ತಾದಿಗಳು ಹೆಚ್ಚಾಗಿ ಬರುತ್ತಿದ್ದು, ಪ್ರತಿದಿನ 10-20 ಸಾವಿರ ಜನರು ಭೇಟಿ ನೀಡುತ್ತಿದ್ದಾರೆ.

ಅಮಾವಾಸ್ಯೆ, ಹುಣ್ಣಿಮೆ ದಿನಗಳಂದು, ವಾರಾಂತ್ಯಗಳಲ್ಲಿ ಇನ್ನೂ ಹೆಚ್ಚಾಗಿ ಬರುತ್ತಾರೆ. ಜಾತ್ರೆಗಳು ನಡೆಯುವ ವೇಳೆ ಲಕ್ಷಾಂತರ ಜನರು ಸೇರುತ್ತಾರೆ. ಇಲ್ಲಿ 159 ಎಕರೆ ಪ್ರದೇಶವಿದ್ದು, ಇನ್ನೂ 70 ಎಕರೆ ಬಳಕೆಯಾಗಿಲ್ಲ. 80 ಎಕರೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಶೆಡ್ಗಳನ್ನು ತೆಗೆದು ಏನು ಮಾಡಲು ಸಾಧ್ಯವಿದೆ ಎಂದು ಪರಿಶೀಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments