Webdunia - Bharat's app for daily news and videos

Install App

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್

Webdunia
ಗುರುವಾರ, 19 ಜನವರಿ 2023 (14:39 IST)
ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ, ಪ್ರವಾಸೋದ್ಯಮ, ಕೃಷಿ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ  ಆಯೋಜಿಸಿರುವ “ *ಚಿಕ್ಕಮಗಳೂರು ಹಬ್ಬ”ದ ಉದ್ಘಾಟಿಸಿ ಮಾತನಾಡಿದರು.
 
ಚಿಕ್ಕಮಗಳೂರು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸಬೇಕಿದೆ. ಜಿಲ್ಲೆಯಲ್ಲಿ ಹೆಲಿಕಾಪ್ಟರ್ ರೈಡ್ ನ್ನು  ಒಳಗೊಂಡಂತೆ ಪ್ರವಾಸಿ ಹಬ್ ಮಾಡುತ್ತಿರುವುದು ಒಳ್ಳಯ ಕೆಲಸ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರ್ಯಾಕ್ ರೇಸಿಂಗ್, ಗ್ಲೈಡಿಂಗ್, ಗಾಲ್ಫಿಂಗ್ ಸೇರಿದಂತೆ ಅಡ್ವೆಂಚರ್ ಟೂರಿಸಂ (ಸಾಹಸ ಪ್ರವಾಸಿ ತಾಣ) ಅಭಿವೃದ್ಧಿ ಪಡಿಸಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments