Daily Horoscope
✕

ಮಸ್ಕಿ ಉಪಚುನಾವಣೆ ಗೆಲ್ಲಲು ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್

Webdunia
ಗುರುವಾರ, 18 ಮಾರ್ಚ್ 2021 (13:22 IST)
ಮಸ್ಕಿ : ಮಸ್ಕಿ ಉಪಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣೆ ಗೆಲ್ಲಲು ಹಲವು ಕಸರತ್ತು ಮಾಡುತ್ತಿವೆ.

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾದ ಬೆನ್ನಲೇ  ಬಿಜೆಪಿ ಮತ್ತು ಕಾಂಗ್ರೆಸ್  ಕಾರ್ಯಕರ್ತರು ಉತ್ಸಾಹಕರಾಗಿ ಚುನಾವಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅದರಲ್ಲೂ ಬಿಜೆಪಿ ಚುನಾವಣೆ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಮಸ್ಕಿ ಉಪಚುನಾವಣೆ ಉಸ್ತುವಾರಿ ವಿಜಯೇಂದ್ರ ಅವರು ಈ ಬಾರಿ ಗೆಲ್ಲಲೇ ಬೇಕೆಂಬ ಪಣತೊಟ್ಟು ಮಸ್ಕಿಯಲ್ಲಿ ವಾಸ್ತವ್ಯ ಹೂಡುವ ತಂತ್ರ ಮಾಡಿದ್ದಾರೆ, ಹೀಗಾಗಿ ಇಂದು  ಜಕ್ಕೇರಮಡು ತಾಂಡಾದಲ್ಲಿ ಹುನಗುಂದ ಶಾಸಕ ದೊಡ್ಡೆನಗೌಡರ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments