ವಿಶ್ವಾಸ ಮತಯಾಚಿಸುತ್ತಿರುವ ಬಿಜೆಪಿಗೆ ಮುಖಭಂಗ ಮಾಡಲು ಕಾಂಗ್ರೆಸ್ ನಿಂದ ಮಾಸ್ಟರ್ ಪ್ಲ್ಯಾನ್

Webdunia
ಸೋಮವಾರ, 29 ಜುಲೈ 2019 (10:42 IST)
ಬೆಂಗಳೂರು : ಇಂದು ಸಿಎಂ ಯಡಿಯೂರಪ್ಪ ವಿಶ್ವಾಸ ಮತಯಾಚನೆಯ ಹಿನ್ನಲೆ  ಇಂದು ಕಾಂಗ್ರೆಸ್ ನಾಯಕರು ಸಭಾತ್ಯಾಗ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.




ಇಂದು ವಿಶ್ವಾಸ ಮತಯಾಚನೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎನ್ನಲಾಗಿದೆ. ಆದಕಾರಣ ಅಪರೇಷನ್ ಕಮಲ, ಪ್ರಜಾಪ್ರಭುತ್ವ ವಿರೋಧಿ ಸರ್ಕಾರ ಅಂತಾ ಬಿಜೆಪಿ ವಿರುದ್ಧ ಆರೋಪ ಮಾಡಿ ಕಾಂಗ್ರೆಸ್ ನಿಂದ ಸಭಾತ್ಯಾಗ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಸಿದ್ದರಾಮಯ್ಯ ಸೂಚನೆಮೇರೆಗೆ ಎಲ್ಲಾ ಕಾಂಗ್ರೆಸ್ ಶಾಸಕರಿಂದ ಸಭಾತ್ಯಾಗ ಮಾಡಲಿದ್ದು, ಈ ಮೂಲಕ ಬಿಜೆಪಿಗೆ ಮುಖಭಂಗ ಮಾಡಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ . ಹಾಗಾಗಿ ಸದನದಲ್ಲಿ ಬಿಜೆಪಿ, ಜೆಡಿಎಸ್ ತಂತ್ರ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments