Daily Horoscope
✕

ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಹೈಕಮಾಂಡ್ ನಿಂದ ಮಾಸ್ಟರ್ ಪ್ಲಾನ್

Webdunia
ಸೋಮವಾರ, 24 ಡಿಸೆಂಬರ್ 2018 (14:12 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದ್ದು, ಅದಕ್ಕಾಗಿ  ರಮೇಶ್ ಜಾರಕಿಹೊಳಿಗೆ ಬಂಪರ್ ಆಫರ್ ನೀಡಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಬಂಡಾಯವೆಳಬಹುದು ಎಂಬ ಕಾರಣಕ್ಕೆ ಅದನ್ನು ಶಮನ ಮಾಡಲು ಹೈಕಮಾಂಡ್ ಎಂಟ್ರಿಯಾಗಿದ್ದಾರೆ.


ಜಾರಕಿಹೊಳಿ ತಣ್ಣಗಾದರೆ ಬಂಡಾಯಕ್ಕೆ ಬ್ರೇಕ್ ಹಾಕಬಹುದು ಎಂಬುದು ಹೈಕಮಾಂಡ್  ಪ್ಲಾನ್. ಇಂದು ಸಂಜೆ ಅಥವಾ ನಾಳೆ ಜಾರಕಿಹೊಳಿ ಜೊತೆ ಉಸ್ತುವಾರಿ ವೇಣುಗೋಪಾಲ್ ಚರ್ಚೆ ನಡೆಸಲಿದ್ದು, ಜಾರಕಿಹೊಳಿ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಒಪ್ಪಿದರೆ ಎಐಸಿಸಿ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲು ಚಿಂತನೆ ನಡೆಸಿದೆ. ಅಲ್ಲದೇ ಬೆಳಗಾವಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕಣಕ್ಕಿಳಿಸಲು ನಿರ್ಧರಿಸಿದ್ದು, ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಗೆ ಗೋಕಾಕ್ ಕ್ಷೇತ್ರದಿಂದ ಟಿಕೆಟ್ ನೀಡಲು ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ಹೋಗುತ್ತಿದ್ದ ಹೋರಿಯನ್ನು ಹೊಡೆಯಲು ಹೋದ ವೃದ್ಧ: ಕೊನೆಗೆ ಆಗಿದ್ದು ನಿಜಕ್ಕೂ ಶಾಕಿಂಗ್ Video

ಹೇ ರಾಹುಲ್ ಗಾಂಧಿ ನನ್ನ ತಳ್ಳಲಿಲ್ಲಪ್ಪಾ.. ಡಿಕೆ ನಿಧಾನವಾಗಿರು ಎಂದಿದ್ರು ಅಷ್ಟೇ: ಡಿಕೆ ಶಿವಕುಮಾರ್ ಸ್ಪಷ್ಟನೆ

ಕೇವಲ ಐಫೋನ್ ಗಾಗಿ ಇಂಥಾ ಹುಚ್ಚಾಟವೇ… ದುಬಾರಿ ಫೋನ್ ಗಾಗಿ ಈ ಹುಡುಗಿ ಮಾಡಿದ ಕೆಲಸ ನೋಡಿ video

ಸೈಕಲ್ ನಲ್ಲಿ ಬರುತ್ತಿದ್ದ ಬಾಲಕಿಗೆ ಕಾರು ಢಿಕ್ಕಿ: ಕ್ಷಣಾರ್ಧದಲ್ಲಿ ಸ್ಥಳೀಯರು ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments