Daily Horoscope
✕

ಬಿಎಂಟಿಸಿಯನ್ನು ಮೇಲೆತ್ತಲು ಮಾಸ್ಟರ್ ಪ್ಲಾನ್ ರೆಡಿ

Webdunia
ಶುಕ್ರವಾರ, 25 ನವೆಂಬರ್ 2022 (21:02 IST)
ಬಿಎಂಟಿಸಿ  ಸದ್ಯ ಮುಳುಗೋ ಹಡಗು ಹೀಗಿರುವಾಗ ಬಿಎಂಟಿಸಿಯನ್ನು ಮೇಲೆತ್ತಲು ಮಾಸ್ಟರ್ ಪ್ಲಾನ್ ರೆಡಿಯಾಗಿದೆ.ಹೊಸ ಪ್ಲಾನ್ ಪ್ರಕಾರ ಬಸ್ ಓಡಿದರೆ, ಡ್ರೈವರ್ ಇರುತ್ತಾರೆ ಆದರೆ ನಿರ್ವಾಹಕ ಮಾತ್ರ ಇರುವುದಿಲ್ಲ.ಬಿಎಂಟಿಸಿ ಬಸ್ ಹತ್ತುತ್ತಿದ್ದಂತೆ ನಿಮ್ಮನ್ನ ಸ್ವಾಗತಿಸುವುದೇ ನಿರ್ವಾಹಕ ಆದರೆ ಇನ್ಮುಂದೆ  ನಿರ್ವಾಹಕರು ಕಾಣುವುದು ಡೌಟ್.ನಿರ್ವಾಹಕರಿಲ್ಲದೇ ಟಿಕೆಟ್ ಕಲೆಕ್ಷನ್  ಮಾಡಲಾಗುತ್ತದೆ.ನಿರ್ವಾಹಕ ಪೋಸ್ಟ್‌ಗಳನ್ನೇ ಎತ್ತಂಗಡಿ ಮಾಡಿ ಡಿಜಿಟಲ್ ಇವಿಎಂ ತರಲು ನಿಗಮ ಪ್ಲಾನ್ ಮಾಡಿದೆ.ಈಗಾಗಲೇ ಬಿಎಂಟಿಸಿ ಕೈ ಸೇರಿದ1500 ಇವಿಎಂ ಮೀಷನ್ ಗಳು.ಮುಂದಿನ 15 ದಿನಗಳೋಳಗೆ 8000 ಇವಿಎಂ ಮಿಷನ್ ತರಲು ತುದಿಗಾಲಲ್ಲಿ ಬಿಎಂಟಿಸಿ ನಿಂತಿದೆ.ಈ ಡಿಜಿಟಲ್‌ ಪೇಮೆಂಟ್ ನಿಂದ ಕಂಡಕ್ಟರ್ ಹೊಟ್ಟೆಗೆ ತಣ್ಣೀರು ಬಟ್ಟೆ ಸಾಧ್ಯತೆ ಇದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments