ಕ್ಷೇತ್ರ ಘೋಷಣೆ ಮುಂದೂಡಿಕೆಗೆ ಮಾಸ್ಟರ್‌ಪ್ಲಾನ್‌

Webdunia
ಭಾನುವಾರ, 13 ನವೆಂಬರ್ 2022 (14:23 IST)
ಬೆಂಗಳೂರು : ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ತಮ್ಮ ವಿರುದ್ಧ ರಾಜಕೀಯ ಚಕ್ರವ್ಯೂಹ ರಚಿಸಲು ಮುಂದಾದ ಎದುರಾಳಿಗೆ ಸಿದ್ದರಾಮಯ್ಯ ಪ್ರತ್ಯಾಸ್ತ್ರ ಹೂಡಿದ್ದಾರೆ ಎನ್ನಲಾಗಿದೆ.

ಎರಡು ಕ್ಷೇತ್ರ, ಎರಡು ಕಡೆ ಸ್ಪರ್ಧೆ.. ಕೊನೆ ಗಳಿಗೆವರೆಗೆ ಸಸ್ಪೆನ್ಸ್ ಕಾಯ್ದುಕೊಳ್ಳಲು ಪ್ಲಾನ್ ಮಾಡಿದ್ದಾರೆ. ಹೊಸ ಕ್ಷೇತ್ರದ ಹುಡುಕಾಟದ ನಡುವೆ ದಿನಕ್ಕೊಂದು ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಕೇಳಿ ಬರುತ್ತಿದೆ. 

ಈ ಮಧ್ಯೆ ನವೆಂಬರ್ 13ರಂದು ಕೋಲಾರಕ್ಕೆ ಹೋಗಲಿರುವ ಸಿದ್ದರಾಮಯ್ಯ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಅಂದೇ ತಮ್ಮ ಮುಂದಿನ ಕ್ಷೇತ್ರದ ಘೋಷಣೆ ಕೂಡ ಮಾಡಲಿದ್ದಾರೆ ಎನ್ನಲಾಗಿತ್ತು.

ಆದರೆ ಸಿದ್ದರಾಮಯ್ಯ ತಾವು ಸ್ಪರ್ಧೆ ಮಾಡುವ ಕ್ಷೇತ್ರದ ಗುಟ್ಟನ್ನ ಸದ್ಯಕ್ಕೆ ಬಿಟ್ಟುಕೊಡುತ್ತಿಲ್ಲ. ಎದುರಾಳಿಗಳನ್ನು ಕನ್ ಫ್ಯೂಸ್ ಮಾಡಲು ಕೊನೆವರೆಗೆ ಕ್ಷೇತ್ರದ ಕುತೂಹಲ ಕಾಯ್ದಿರಿಸಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಮುಂದಿನ ಸುದ್ದಿ
Show comments