ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆಯಿಂದ 15 ರವರೆಗೆ ಬಾಹುಬಲಿ ಮೂರ್ತಿಗೆ ಮಸ್ತಕಾಭಿಷೇಕದ ಸಂಭ್ರಮ ನಡೆಯಲಿದೆ. ಇದರ ಪೂರ್ವ ಸಿದ್ಧತೆಯ ಫೋಟೋಗಳು ಇಲ್ಲಿವೆ ನೋಡಿ.