Select Your Language

Notifications

webdunia
webdunia
webdunia
webdunia

ಮಾತೆ ಮಹಾದೇವಿಗೆ ಅವಮಾನ: ರಂಭಾಪುರಿ ಶ್ರೀಗಳ ವಿರುದ್ಧ ದೂರು

ಮಾತೆ ಮಹಾದೇವಿಗೆ ಅವಮಾನ: ರಂಭಾಪುರಿ ಶ್ರೀಗಳ ವಿರುದ್ಧ ದೂರು
ಬೆಂಗಳೂರು , ಸೋಮವಾರ, 31 ಜುಲೈ 2017 (18:57 IST)
ರಂಭಾಪುರಿ ಶ್ರೀಗಳು ಮಾತೆ ಮಹಾದೇವಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾತೆ ಮಹಾದೇವಿ ವಿರುದ್ಧ ರಂಭಾಪುರಿ ಶ್ರೀಗಳು ಅವಹೇಳನಾಕಾರಿ ಹೇಳಿಕೆ ನೀಡಿದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿ.ಎಸ್.ಗೌಡ ಎನ್ನುವವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
 
ವೀರಶೈವ ಲಿಂಗಾಯುತ, ಲಿಂಗಾಯುತ ಪ್ರತ್ಯೇಕ ಧರ್ಮ ಕುರಿತಂತೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ಒಂದು ಕಡೆ ರಂಭಾಪುರಿ ಶ್ರೀಗಳ ಪರವಾಗಿ ಹೋರಾಟ ಮುಂದುವರಿದಿದ್ದರೆ ಮತ್ತೊಂದೆಡೆ ಮಾತೆ ಮಹಾದೇವಿ ಪರವಾಗಿ ಹೋರಾಟ ನಡೆಯುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ