ಮಠಗಳು 30% ಕಮಿಷನ್ ನೀಡಬೇಕು

Webdunia
ಸೋಮವಾರ, 18 ಏಪ್ರಿಲ್ 2022 (18:56 IST)
‘ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್‌ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ’ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ–ಮಹಾದಾಯಿ–ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಮಠಗಳಿಗೆ ಬಿಡುಗಡೆ ಆದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಆ ಅಧಿಕಾರಿಗಳು ಬಂದು ನಮಗೆ ಹೇಳುತ್ತಾರೆ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸವಂತೂ ಆಗುವುದಿಲ್ಲ ಎನ್ನುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಮುಂದಿನ ಸುದ್ದಿ
Show comments