ಉಲ್ಟಾ ಹೊಡೆದ ತಬ್ಲಿಘಿ ಜಮಾತ್ ನ ಮೌಲಾನಾ ಸಾದ್

Webdunia
ಗುರುವಾರ, 2 ಏಪ್ರಿಲ್ 2020 (19:56 IST)
ದೇಶದಲ್ಲಿ ಕೊರೊನಾ ವೈರಸ್ ನ ಹಾಟ್ ಸ್ಪಾಟ್ ಆಗಿರುವ ದೆಹಲಿಯ ನಿಜಾಮುದ್ದೀನ್ ಮಸೀದಿ ಹಾಗೂ ಅಲ್ಲಿ ನಡೆದ ತಬ್ಲಿಘಿ ಜಮಾತ್ ಮುಖ್ಯಸ್ಥ ಇದೀಗ ಉಲ್ಟಾ ಹೊಡೆದಿದ್ದಾನೆ.

ನಿಜಾಮುದ್ದೀನ್ ನಲ್ಲಿ ನಡೆದ ಸಭೆ ಬಳಿಕ ನನ್ನ ಮೇಲೆ ಕೇಸ್ ಹಾಕಲಾಗಿದೆ. ನಾನು ಓಡಿಹೋಗಿ ತಲೆ ಮರೆಸಿಕೊಂಡಿದ್ದೇನೆ ಅಂತ ಸುದ್ದಿಗಳು ಹರಿದಾಡುತ್ತಿವೆ.

ಆದರೆ ನಾನು ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ನಲ್ಲಿ ಇರುವೆ. ಜಮಾತ್ ಗೆ ಬಂದವರೂ ಸಹ ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬೇಕು.

ಸರಕಾರಕ್ಕೆ ಬೆಂಬಲ ನೀಡುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸೋಣ ಅಂತೆಲ್ಲಾ ಮೌಲಾನಾ ಸಾದ್  ಆಡಿಯೋ ಹರಿಬಿಟ್ಟಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments