Daily Horoscope
✕

ರಾಹುಲ್​​ ವಿರುದ್ಧ ಮಾಯಾವತಿ ಕಿಡಿ

Webdunia
ಭಾನುವಾರ, 10 ಏಪ್ರಿಲ್ 2022 (20:00 IST)
ಬಿಜೆಪಿಗೆ ಮುಕ್ತ ಅವಕಾಶ ನೀಡಲು ಬಿಎಸ್​​​ಪಿ ನಾಯಕಿ ಮಾಯಾವತಿ ನಮ್ಮ ಮೈತ್ರಿ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಯಾವತಿ ತಿರುಗೇಟು ನೀಡಿದ್ದಾರೆ. ರಾಹುಲ್​ಗೆ ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲು ಆಗುತ್ತಿಲ್ಲ. ಬಿಸ್​​ಪಿಯನ್ನು ದೂಷಿಸುತ್ತಿದ್ದಾರೆ ಅಂತಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಹೇಳಿರುವುದು ಸಂಪೂರ್ಣ ಸುಳ್ಳು ಎಂದು ಪ್ರತಿಪಾದಿಸಿದ ಮಾಯಾವತಿ, ರಾಹುಲ್ ಗಾಂಧಿ ಇಂತಹ ಸಣ್ಣ ವಿಷಯಗಳ ಬದಲಾಗಿ ಯುಪಿ ಚುನಾವಣೆಯ ಸೋಲಿನ ಬಗ್ಗೆ ಗಮನ ಹರಿಸಬೇಕು ಎಂದರು. ಕಾಂಗ್ರೆಸ್ ಇಂತಹ ಟೀಕೆಗಳನ್ನು ಮಾಡುವ ಮೊದಲು 100 ಬಾರಿ ಯೋಚಿಸಬೇಕು. ಬಿಜೆಪಿ ಎದುರು ಗೆಲ್ಲಲು ಸಾಧ್ಯವಾಗಲಿಲ್ಲ. ಆದ್ದರಿಂದ ಇಂತಹ ಟೀಕೆ, ದೋಷರೋಪಗಳನ್ನು ಮಾಡುತ್ತಿದ್ದಾರೆ ಅಂತ ರಾಹುಲ್​ ವಿರುದ್ಧ ಬಿಎಸ್​​​ಪಿ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments