Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾದ ಮೇಯರ್ ಮೈತ್ರಿ ಕಿತ್ತಾಟ

Webdunia
ಶನಿವಾರ, 20 ಮಾರ್ಚ್ 2021 (12:32 IST)
ಬೆಂಗಳೂರು : ಕಾಂಗ್ರೆಸ್ ನಲ್ಲಿ ಮೇಯರ್ ಮೈತ್ರಿ ಕಿತ್ತಾಟ ಮತ್ತೆ ಶುರುವಾಗಿದ್ದು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ತನ್ವೀರ್ ಸೇಠ್ ಬೆಂಬಲಿಗರು ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ. ಆದಕಾರಣ 100ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಮೈಸೂರು ಕಾಂಗ್ರೆಸ್ ಘಟಕ ಮೂವರ ಅಮಾನತು ಮಾಡಿದೆ.

ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಇದನ್ನು ಖಂಡಿಸಿ ರಾಜೀನಾಮೆಗೆ ಮುಂದಾಗಿದ್ದಾರೆ. ಕಾರ್ಯಕರ್ತರು ಒಬ್ಬೊಬ್ಬರಾಗಿ ಕಾಂಗ್ರೆಸ್ ಕಚೇರಿಯ ಬಳಿ ಬಂದು ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments