ಯಡಿಯೂರಪ್ಪ ದುರಾಸೆಯಿಂದ ಸಿಎಂ ಆಗಿದ್ದಾರೆ ಎಂದ ಎಂಬಿ ಪಾಟೀಲ್

Webdunia
ಶನಿವಾರ, 27 ಜುಲೈ 2019 (11:12 IST)
ಬೆಂಗಳೂರು: ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ದುರಾಸೆಯಿಂದ ಸಿಎಂ ಆಗಿದ್ದಾರೆ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಆರೋಪಿಸಿದ್ದಾರೆ.


ಯಡಿಯೂರಪ್ಪ ತಮ್ಮ ರಾಜಕೀಯ ಜೀವನದ ಕಟ್ಟ ಕಡೆಯ ಹಂತದಲ್ಲಿದ್ದಾರೆ. ಹೀಗಾಗಿ ಹೇಗಾದರೂ ಮುಖ್ಯಮಂತ್ರಿಯಾಗಬೇಕೆಂದು ದುರಾಸೆಯಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂದು ವಿಜಯಪುರದಲ್ಲಿ ಎಂಬಿ ಪಾಟೀಲ್ ಸುದ್ದಿಗಾರರ ಮುಂದೆ ಹೇಳಿದ್ದಾರೆ.

ಈಗ ರಚನೆಯಾಗಿರುವ ಸರ್ಕಾರ ಅನೈತಿಕವಾಗಿದೆ.  ಆರು ತಿಂಗಳಿನಿಂದ ಒಂದು ವರ್ಷವಷ್ಟೇ ಇದರ ಆಯಸ್ಸು ಎಂದು ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments