Webdunia - Bharat's app for daily news and videos

Install App

ಬಿಜೆಪಿಗೆ ಎಂ ಬಿ ಪಾಟೀಲ್ ಟಾಂಗ್

Webdunia
ಭಾನುವಾರ, 13 ಆಗಸ್ಟ್ 2023 (21:10 IST)
ತಪ್ಪು ಮಾಡಿದವರು ಭಯ ಪಡಲಿ ಬಿಜೆಪಿ ಅವರು  ಯಾಕೆ ಭಯ ಪಡಬೇಕು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಕೆಜಿ ಹಳ್ಳಿ ಡಿ ಜೆ ಹಳ್ಳಿ ಗಲಭೆ ವಿಚಾರದಲ್ಲಿ ಕ್ಯಾಬಿನೆಟ್ ಉಪ ಸಮಿತಿ ರಚನೆಗೆ ಬಿಜೆಪಿ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಎಂ ಬಿ‌ ಪಾಟೀಲ್  ನಮ್ಮ ಕಾಂಗ್ರೆಸ್ ಪಕ್ಷದ ಸಿದ್ದಾಂತ ಇದೆ.ಅಪರಾಧಿಗಳು ಯಾವುದೇ ಜಾತಿ, ಧರ್ಮದವರೇ ಇರಲಿ.ನಿರಪರಾಧಿಗಳಿಗೆ ತೊಂದರೆ,ಶಿಕ್ಷೆ ಆಗಬಾರದು.ಇದಕ್ಕೆ ಬಿಜೆಪಿ ಅವರು ಭಯ ಪಡುವ ಅವಶ್ಯಕತೆ ಇಲ್ಲ.ತಪ್ಪು ಮಾಡಿದವರು ಭಯ ಪಡಲಿ.ತಪ್ಪು ಮಾಡಿಲ್ಲಾ ಅಂದ್ರೆ ಬಿಜೆಪಿಯವರು ಹೆದರುವುದು ಯಾಕೆ.ನಿರಪರಾಧಿಗಳ ರಕ್ಷಣೆ ಮಾಡಲ್ಲ.ತನಿಖೆ ಆಗುವ ಮೊದಲು ನಿರಪರಾಧಿ, ಅಪರಾಧಿ ಅಂತ ಹೇಳಲಾಗಲ್ಲ. ತನಿಖೆಯಲ್ಲೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.ಇನ್ನೂ ಪರಿಷತ್ ನಾಮನಿರ್ದೇಶಿತ ಹೆಸರಗಳ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿ ಸರ್ಕಾರದಿಂದ ರಾಜ್ಯಪಾಲರಿಗೆ ಶಿಪಾರಸ್ಸು ಹೋಗೆ ಇರಲಿಲ್ಲ.ಈಗ ಏನಾಗಿದೆ ಆ ಬಗ್ಗೆ ಮುಖ್ಯ ಮಂತ್ರಿಗಳಿಗೆ ಕೇಳಬೇಕು. ಅಧಿಕೃತವಾಗಿ ಪತ್ರ ಹೋಗದ ಮೇಲೆ ರಾಜ್ಯಪಾಲರು ಸ್ಪಷ್ಟನೆ ಕೇಳಬೇಕು ಹಾಗೂ ಅದರ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಮುಂದಿನ ಸುದ್ದಿ
Show comments