Webdunia - Bharat's app for daily news and videos

Install App

ಬಿಎಸ್ ವೈ ಸಮರ್ಥಿಸಿ ಎಂಬಿ ಪಾಟೀಲ್ ಟ್ವಿಟ್​

Webdunia
ಸೋಮವಾರ, 19 ಜುಲೈ 2021 (19:12 IST)
ಮಾಜಿ ಸಚಿವ ಎಂಬಿ ಪಾಟೀಲ್ ರು ಬರೆದುಕೊಂಡ  ಟ್ವೀಟ್ ಈಗ ರಾಜಕಾರಣದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಆದರೆ ತಮ್ಮ ಟ್ವಿಟ್​ ಅನ್ನು ಅವರು ಸಮರ್ಥಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. 
ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಎಂಬಿ ಪಾಟೀಲ್
, ನಾನು ನನ್ನ ಟ್ವೀಟ್ ಗೆ ಬದ್ಧನಾಗಿದ್ದೇನೆ. ಯಡಿಯೂರಪ್ಪರನ್ನ  ಪಕ್ಷದವರೆಲ್ಲ ನಡೆಸಿಕೊಳ್ಳುತ್ತಿರುವ ರೀತಿ ಸರಿಯಿಲ್ಲ. ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕೊಡುಗೆ ಅಪಾರ ಅದನ್ನು ಯಾರೂ ಮರೆಯುವಂತಿಲ್ಲ ಎಂದರು. 
ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣ. ಆದ್ದರಿಂದ  ಸಿಎಂ ನಾಯಕತ್ವ ಮುಂದುವರೆಸುವುದು ಬದಲಾವಣೆ ಮಾಡುವುದು ಅವರ ಪಕ್ಷಕ್ಕೆ ಬಿಟ್ಟಿದ್ದು. ಈ ಸಿಎಂ ಹಿಂದೆ ದೆಹಲಿಗೆ ಹೋದಾಗ ದೆಹಲಿ ಮಾಧ್ಯಮಗಳಲ್ಲಿ ಸುದ್ದಿ ಮಾಡಿಸಿ ಅವರನ್ನ ವೀಕ್ ಮಾಡಿದ್ದರು. ನಿನ್ನೆ ಆಡಿಯೋ ಬಿಡುಗಡೆ ಮಾಡಿ ಅವರನ್ನ ಮತ್ತಷ್ಟು ವೀಕ್ ಮಾಡಲು ಮುಂದಾಗಿದ್ದಾರೆ ಎಂದು ಅವರು ಹೇಳಿದರು.
ಯಡಿಯೂರಪ್ಪ ನಮ್ಮ ಸಮುದಾಯದ ನಾಯಕ ನನಗೆ ನೋವಾಗಿದೆ.ಜನತೆಗೂ ಸಹ ನೋವಾಗಿದೆ. ಅವರ ಪರವಾಗಿ ಹೇಳಿಕೆ ಕೊಟ್ಟು ರಾಜಕೀಯ ಲಾಭ ಪಡೆಯುವ ಉದ್ದೇಶ ನನ್ನದಲ್ಲ ಇದು ನನ್ನ ನಿಲುವು ನನ್ನ ಪಕ್ಷದ ನಿಲುವಲ್ಲ. ಪಕ್ಷದ ವರಿಷ್ಠರು ನಡೆದುಕೊಳ್ಳುತ್ತಿರುವ ರೀತಿಗೆ ಅಸಮಾಧಾನ ಇದೆ ಎಂದು ಎಂಬಿ ಪಾಟೀಲರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments