ಹಿರಿಯ ಕಲಾವಿದೆಗೆ ಮೀ ಟೂ ಅನುಭವ

Webdunia
ಶುಕ್ರವಾರ, 16 ನವೆಂಬರ್ 2018 (14:26 IST)
ನನಗೂ ಮೀ ಟೂ ಅನುಭವಾಗಿದೆ. ಆದರೆ ನಾನು ಅದನ್ನ ಹೇಳಿಕೊಳ್ಳುತ್ತೇನೆ ಎಂದು ಹಿರಿಯ ಕಲಾವಿದೆ ಹೇಳಿಕೊಂಡಿದ್ದಾರೆ.

ತುಮಕೂರಿನಲ್ಲಿ ಬಿ.ಜಯಶ್ರೀ ಹೇಳಿಕೆ ನೀಡಿದ್ದು, ನನಗೆ ನ್ಯಾಯ ಸಿಗಲಿ ಎನ್ನುವ ಉದ್ದೇಶದಿಂದ ಅಲ್ಲ. ನನಗಾದ ಅನ್ಯಾಯ ಇನ್ನೊಬ್ಬರಿಗೆ ಆಗದಿರಲಿ ಅಂತಾ ಹೇಳುತ್ತಿದ್ದೇನೆ ಎಂದರು.

ನನ್ನಿಂದ ಇನ್ನೊಬ್ಬರು ಎಚ್ಚೆತ್ತುಕೊಳ್ಳಲಿ ಎಂದು ಹೇಳುತ್ತೇನೆ. ಕೆಲವೊಮ್ಮೆ ನನ್ನ ಖಾಸಗಿ‌ವಿಚಾರ ಯಾಕೆ ಹೇಳಲಿ ಅಂದುಕೊಳ್ಳುತ್ತೇನೆ. ನನ್ನ ಪುಸ್ತಕ ಕಣ್ಣಮುಚ್ಚೆ ಕಾಡೆಗೂಡೆಯಲ್ಲಿ ಎಲ್ಲವನ್ನೂ ಬರೆದಿದ್ದೇನೆ. ಜನ್ಮ ಕೊಟ್ಟ ಮಗುವಿನ ತಂದೆ ಯಾರು ಅಂತಾ ತಾಯಿಗೆ ಮಾತ್ರ ಗೊತ್ತಾಗುತ್ತದೆ. ತಂದೆಗೆ ಗೊತ್ತಾಗಲ್ಲಾ. ಆ ನೋವನ್ನಾ ಹೇಳಿದ್ರೆ‌ ನೀವು ನಂಬಲ್ಲಾ.

ನೋವನ್ನು ಹೇಳಿಕೊಳ್ಳುವುದು ತಪ್ಪು ಎಂದು ದೇವರಾಣೆ ಹೇಳಲ್ಲಾ. ನೋವಾದವರಿಗೆ ‌ನಾವುಗಳು ಎಷ್ಟು‌ ಸಪೋರ್ಟ್ ಮಾಡುತ್ತೇವೆ ಅನ್ನೋದು ಮುಖ್ಯ ಎಂದು ಹಿರಿಯ ಕಲಾವಿದೆ ಬಿ.ಜಯಶ್ರೀ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments