ಡೆಂಗ್ಯೂ ರೋಗ ನಿಯಂತ್ರಣಕ್ಕೆ ಕ್ರಮ

Webdunia
ಬುಧವಾರ, 13 ಸೆಪ್ಟಂಬರ್ 2023 (19:25 IST)
ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments