ಮಾಧ್ಯಮಗಳಿಗೆ ಪ್ರಶ್ನೆ ಹಾಕಿದ ಡಿಕೆಶಿ

Webdunia
ಶನಿವಾರ, 3 ಜುಲೈ 2021 (15:31 IST)
ಯಾರ್ಯಾರು ಕಾಂಗ್ರೆಸ್ ಬರಬೇಕು ಅಂತ ಬಯಸಿದ್ದಾರೆ ಅವರೆಲ್ಲರಿಗೂ ಹೇಳುತ್ತಿದೇನೆ. ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ .ಮೊದಲು ಅರ್ಜಿ ಬರಲಿ ಆಮೇಲೆ ನಾವು ಸ್ಟ್ಯಾಂಡ್ ತಗೆದುಕೊಳ್ಳುತ್ತೇವೆ.ಅರ್ಜಿ ಬರೋದಕ್ಕೂ ಮುನ್ನ ನೀವು ಟಾರ್ಗೆಟ್ ಯಾಕೆ ಮಾಡುತ್ತಿದ್ದೀರಾ ಅಂತಾ ಮಾಧ್ಯಮಗಳಿಗೆ ಪ್ರಶ್ನೆ ಡಿಕೆಶಿ ಪ್ರಶ್ನೆ ಹಾಕಿದರು.ನನ್ನ ಹೇಳಿಕೆಯಲ್ಲಿ ಯಾವುದೇ ಗೊಂದಲವಿಲ್ಲ .ನೀವು ಗೊಂದಲ ಮಾಡ್ತಿದ್ದೀರಿ ಅಷ್ಟೇ,ಯಾರಿಗೆ ನಮ್ಮ ಪಕ್ಷದ ಮೇಲೆ ನಂಬಿಕೆ ಇದೆಯೋ ಅವರೆಲ್ಲರೂ ಬರಬಹುದು.ಯಾರುಬೇಕಾದ್ರು ಅರ್ಜಿ ಹಾಕಬಹುದು.17 ಜನರು ನನ್ನ ಸಂಪರ್ಕ ಮಾಡಿಲ್ಲ.ಬೇರೆಯವರು ಸಂಪರ್ಕ ಮಾಡಿದ್ದಾರೆ.ಆ 17 ಜನ ಅರ್ಜಿ ಹಾಕಬಹುದಾ ಅನ್ನೋ ಪ್ರಶ್ನೆಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು ನೀವು ಬೇಕಾದರೂ ಹಾಕಬಹುದು ಎಂದ ಡಿಕೆಶಿ.ನಾನು ಕೇವಲ 17 ಜನರ ಬಗ್ಗೆ ಮಾತ್ರ ಹೇಳುತ್ತಿಲ್ಲ.ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಈಗ ಚರ್ಚೆ ಬೇಡ ಅಂತಾ  ಡಿಕೆಶಿ ಜಾರಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments