ಮೀಡಿಯಾದ್ದೇ ಗೊಂದಲ : ನಮ್ದಲ್ಲ ಎಂದವರಾರು?

Webdunia
ಸೋಮವಾರ, 18 ಮಾರ್ಚ್ 2019 (15:24 IST)
ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡ ನಂತರ ಸೀಟು ಹಂಚಿಕೆ ವಿಚಾರಗಳಲ್ಲಿ ಹುಟ್ಟಿಕೊಂಡಿರುವ ಗೊಂದಲಗಳೆಲ್ಲಾ ಮೀಡಿಯಾಗಳಲ್ಲೇ ಇವೆ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಹೀಗಂತ ಮಾಜಿ ಪ್ರಧಾನಿ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪರ ಗೆಲುವಿಗೆ ಕಾಗೋಡು ತಿಮ್ಮಪ್ಪನವರೊಂದಿಗೆ ಚರ್ಚಿಸಿ ಶಕ್ತಿ ಮೀರಿ ಶ್ರಮಿಸಲಾಗುತ್ತದೆ ಎಂದು ಜೆಡಿಎಸ್ ಮುಖಂಡ ದೇವೇಗೌಡ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರ ಮೊಮ್ಮಕ್ಕಳ ಗೆಲುವಿಗೆ ಹೇಗೆ ಶಕ್ತಿ ಮೀರಿ ಶ್ರಮಿಸಲಾಗುತ್ತಿದೆ ಎಂದು ಪ್ರಚಾರವಾಗುತ್ತಿದೆಯೋ ಹಾಗೆ ಮಧುಬಂಗಾರಪ್ಪನವರೂ ಸಹ ನನ್ನ ಮೊಮ್ಮಗ ಇದ್ದ ಹಾಗೆಯೇ. ಅವರ ಗೆಲುವಿಗೂ ಶಕ್ತಿ ಮೀರಿ ಶ್ರಮವಹಿಸಲಾಗುತ್ತದೆ ಎಂದಿದ್ದಾರೆ. 

ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪನವರ ಗೆಲುವಿಗೆ ಡಿ.ಕೆ.ಶಿವಕುಮಾರ್ ಜೊತೆಗೆ ಎಲ್ಲರೂ ಕ್ಷೇತ್ರಕ್ಕೆ ಬಂದು ಶಕ್ತಿ ಮೀರಿ ಶ್ರಮಿಸಲಿದ್ದಾರೆ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments