Webdunia - Bharat's app for daily news and videos

Install App

ಮೆಡಿಕಲ್ ಕಿಟ್ ಗಳು ಮಳೆಯಿಂದ ಆಧ್ವಾನ

Webdunia
ಭಾನುವಾರ, 17 ಏಪ್ರಿಲ್ 2022 (18:19 IST)
ಗುರುವಾರ ಸುರಿದ ಮಳೆಯಿಂದ ಸಿಲಿಕಾನ್ ಸಿಟಿಯ ಜನರು ಅಕ್ಷರಶಃ  ತತ್ತರಿಸಿದಾರೆ . ಕಾಮಾಕ್ಯದಲ್ಲಿ ಮನೆಗಳಿಗೆ ನೀರು ನುಗ್ಗಿ ಒಂದು ಕಡೆ ಅವಾಂತರ ಆದ್ರೆ ಮತ್ತೊಂದು ಕಡೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೆಡಿಕಲ್ ಕಿಟ್ ಗಳು ಸೇರಿದಂತೆ ಮೆಡಿಸನ್ ಕೊಳಚೆ ನೀರಿನಿಂದ ಸಂಪೂರ್ಣವಾಗಿ ನಾಶವಾಗೋಗಿದೆ.ಒಂದೊಂದು ಮನೆಯಲ್ಲಿಯೂ ಸುಮಾರು 30 ರಿಂದ 40 ಸಾವಿರದಷ್ಟು ನಷ್ಟವಾಗಿದೆ. ಇನ್ನು ಇತ್ತ ಎಸ್ ಕೆ ಎಂಟರ್ ಪ್ರೈಸಸ್ ನಲ್ಲಿ ಎಲ್ಲಾ ಮೆಡಿಕಲ್ ಕಿಟ್ ಗಳು ಮಳೆಯಿಂದ ಜಲಾವೃತ್ತವಾಗಿದ್ದು.ಸುಮಾರು 15 ರಿಂದ 20 ಲಕ್ಷ ಮೆಡಿಸನ್  ಐಟಮ್ಸ್ ಗಳು ಧ್ವಂಸವಾಗೋಗಿದೆ. ಹೀಗಾಗಿ ಮೆಡಿಕಲ್ ಔಷಧಿಗಳನ್ನ ಬಿಸಿಲಿನಲ್ಲಿಟ್ಟು ಒಣಗಿಸುತ್ತಿದ್ದಾರೆ. ಆದ್ರು ಔಷಧಿಗಳನ್ನ ಮತ್ತೆ ಉಪಯೋಗಿಸಲು ಸಾಧ್ಯವಾಗದ ಮಟ್ಟಿಗೆ ಆಧ್ವಾನವಾಗೋಗಿದೆ. ಹೀಗಾಗಿ ಮೆಡಿಕಲ್ ಕಂಪನಿಯ ಮಾಲೀಕ ಸಂಕಷ್ಟಕ್ಕೆ ಸಿಲುಕಿ ದಿಕ್ಕು ತೋಚದಂತಾಗಿದಾನೆ. ಆದ್ರೆ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸದೇ ಬೇಜವಾಬ್ದಾರಿ ತವಾಗಿ ವರ್ತಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments