Select Your Language

Notifications

webdunia
webdunia
webdunia
webdunia

ರೈಲಿನಲ್ಲಿ ತುರ್ತು ಹೆರಿಗೆ ಸಹಾಯ ಮಾಡಿದ ಮೆಡಿಕಲ್ ವಿದ್ಯಾರ್ಥಿ;ಶಹಭಾಷ್

ರೈಲಿನಲ್ಲಿ ತುರ್ತು ಹೆರಿಗೆ ಸಹಾಯ ಮಾಡಿದ ಮೆಡಿಕಲ್ ವಿದ್ಯಾರ್ಥಿ;ಶಹಭಾಷ್
ಬೆಂಗಳೂರು , ಗುರುವಾರ, 15 ಸೆಪ್ಟಂಬರ್ 2022 (17:21 IST)
ಮಂಗಳವಾರ ಮುಂಜಾನೆ ಸಿಕಂದರಾಬಾದ್-ವಿಶಾಖಪಟ್ಟಣಂ ದುರಂತೋ ಎಕ್ಸ್​ಪ್ರೆಸ್​ನಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಗರ್ಭಿಣಿ ಮಹಿಳೆಗೆ ತನ್ನ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿ ವಿಶಾಖಪಟ್ಟಣಂನ ಗೀತಮ್ ವೈದ್ಯಕೀಯ ಕಾಲೇಜಿನವರು
28 ವರ್ಷದ ಗರ್ಭಿಣಿ ಮಹಿಳೆ ತನ್ನ ಪತಿಯೊಂದಿಗೆ ಪ್ರಯಾಣಿಸುತ್ತಿದ್ದಾಗ ರೈಲಿನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ
ರೈಲಿನಲ್ಲೇ ಯಶಸ್ವಿ ಹೆರಿಗೆಯಾದ ನಂತರ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿರುವುದರಿಂದ ಹೊಸ ತಾಯಿಯ ಕುಟುಂಬ ಸದಸ್ಯರು ವಿದ್ಯಾರ್ಥಿಯ ಪ್ರಯತ್ನಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿನಲ್ಲಿ ಹುಟ್ಟುಹಬ್ಬ ಆಚರಣೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್