Daily Horoscope
✕

ದತ್ತಾ ನಿವಾಸಕ್ಕೆ ಹೆಚ್ಡಿಡಿ ಭೇಟಿ

Webdunia
ಸೋಮವಾರ, 3 ಸೆಪ್ಟಂಬರ್ 2018 (19:40 IST)
ಜೆಡಿಎಸ್ ನ ಮಾಜಿ ಶಾಸಕ ವೈಎಸ್ .ವಿ ದತ್ತಾ ಅವರ ನಿವಾಸಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಭೇಟಿ ನೀಡಿದರು.

ಮಾಜಿ ಶಾಸಕ ವೈಎಸ್.ವಿ  ದತ್ತಾ ಅವರ ಪತ್ನಿ ದಿ. ನಿರ್ಮಲಾ‌ ದತ್ತಾ ಅವರ ಶ್ರಾದ್ಧ ಕಾರ್ಯದಲ್ಲಿ ಹೆಚ್.ಡಿ ದೇವೇಗೌಡ್ರು ಭಾಗಿಯಾದರು.

ವೈಎಸ್.ವಿ ದತ್ತಾ ಅವರ ಯಗಟಿ ನಿವಾಸದಲ್ಲಿ ನಡೆಯುತ್ತಿರುವ ನಿರ್ಮಲಾ ದತ್ತಾ ಅವರ ಶ್ರಾದ್ಧ ಕಾರ್ಯ ಇದಾಗಿತ್ತು.
ಅನಾರೋಗ್ಯದಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಈಚೆಗೆ ನಿರ್ಮಲಾ ದತ್ತಾ ನಿಧನರಾಗಿದ್ದರು. ವೈಎಸ್. ವಿ  ದತ್ತಾ ಅವರ ಕುಟುಂಬಕ್ಕೆ  ಸಾಂತ್ವನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್ರು ಹೇಳಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments