ಮಾದಿಗ ಸಭೆಯಲ್ಲಿ ಜಟಾಪಟಿ

Webdunia
ಶುಕ್ರವಾರ, 4 ಜನವರಿ 2019 (15:03 IST)
ಚಿತ್ರದುರ್ಗ ಜಿಲ್ಲಾ ಮಾದಿಗ ಸಭೆಯಲ್ಲಿ ಮಾತಿನ ಚಕಮಕಿ ನಡೆದಿದೆ.

ಆದಿ ಜಾಂಬವ ನಿಗಮದ ಸ್ಥಾಪನೆ ಕುರಿತು ಪೂರ್ವ ಭಾವಿ ಸಭೆ ಆಯೋಜಿಸಲಾಗಿತ್ತು. ಚಿತ್ರದುರ್ಗ ನಗರದ ಕ್ರೀಡಾ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಮಾಜ ಕಲ್ಯಾಣ ಮಾಜಿ ಮಂತ್ರಿ ಹೆಚ್.ಆಂಜನೇಯ ಮತ್ತು ಜಿ.ಎಸ್. ಮಂಜುನಾಥ್ ನಡುವೆ ಮಾತಿನ ಚಕಮಕಿ ನಡೆಯಿತು.

ಎಚ್.ಆಂಜನೇಯ ಭಾಷಣ ಮುಗಿಯುತ್ತಿದ್ದಂತೆ ನಾನು ಮಾತನಾಡುವೆ ಎಂದು ಮಂಜುನಾಥ್ ಹೇಳಿದರು. ಆಗ
ಕಾಂಗ್ರೇಸ್ ಮುಂಖಂಡ ಮಂಜುನಾಥ್ ಹಾಗೂ ಆಂಜನೇಯ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.

ನಿನ್ನೆ ಅಷ್ಟೇ ಜಿ. ಎಸ್. ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ ಆಂಜನೇಯ ವಿರುದ್ಧ ಮಾತನಾಡಿದ್ದರು. ಮಾತಿನ ಚಕಮಕಿ ಸಂದರ್ಭದಲ್ಲಿ ಮಾದಿಗ ಆದಿ ಜಾಂಬವ ನಿಗಮಕ್ಕೆ ಮಂಜುನಾಥ್ ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ಸಭೆ ಗೊಂದಲದ ಗೂಡಾಯಿತು. ಪೊಲೀಸರು ಮಧ್ಯ ಪ್ರವೇಶ ಮಾಡಿ ಗಲಾಟೆ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

ಮುಂದಿನ ಸುದ್ದಿ
Show comments