ಅಂಗನವಾಡಿ ಕಾರ್ಯಕರ್ತೆಯರ ಜೊತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಸಭೆ ಸಕ್ಸಸ್

Webdunia
ಬುಧವಾರ, 1 ಫೆಬ್ರವರಿ 2023 (18:59 IST)
ಅಂಗನವಾಡಿ ಕಾರ್ಯಕರ್ತೆಯರ ಜೊತೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರ  ಸಭೆ ಸಕ್ಸಸ್ ಆಗಿದೆ.ತಮ್ಮ ಬೇಡಿಕೆಗಳನ್ನ ಈಡೇರಿಸಿದ ಬೆನ್ನಲ್ಲೇ 10 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಯನ್ನ ಅಂಗನವಾಡಿ ಕಾರ್ಯಕರ್ತೆಯರು ಕೈ ಬಿಟ್ಟಿದ್ದಾರೆ.ಪ್ರತಿಭಟನೆ ಕೈಬಿಟ್ಟು ತಮ್ಮ ಮನೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ತೆರಳಿದ್ದಾರೆ.
 
ಸಚಿವರು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಬೆನ್ನಲ್ಲೇ ಫ್ರೀಡಂಪಾರ್ಕ್ ನಲ್ಲಿ ಕಾರ್ಯಕರ್ತೆಯರ ಸಂಭ್ರಮಾಚರಣೆ ಮಾಡಲಾಗಿದೆ.ಡ್ಯಾನ್ಸ್ ಮಾಡಿ, CITUC ಗೆ ಜೈಕಾರವನ್ನ  ಕಾರ್ಯಕರ್ತೆಯರು ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments